ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಹಳ್ಳಿಯಲ್ಲಿ 6 ಹಸುಗಳು ಸಜೀವ ದಹನ ಕೇಸ್ : ಬೆಂಕಿ ಇಟ್ಟ ಆರೋಪಿ ಅರೆಸ್ಟ್!
ಬೆಂಗಳೂರು: ನಗರದ ಡಿಜೆ ಹಳ್ಳಿಯಲ್ಲಿ ನಡೆದ ದಾರುಣ ಬೆಂಕಿ ಅವಘಡದಲ್ಲಿ 6 ಹಸುಗಳು ಸಜೀವ ದಹನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇರ್ಫಾನ್ ಪಾಷಾ ಎಂಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಕೆಜಿ ಹಳ್ಳಿಯ ನಿವಾಸಿಯಾಗಿದ್ದು, ಘಟನೆ ನಡೆದ ರಾತ್ರಿ ಒಬ್ಬಂಟಿಯಾಗಿ ಸಂಚರಿಸುತ್ತಿದ್ದನು ಎಂದು ತಿಳಿದುಬಂದಿದೆ. ಇದೇ ವೇಳೆ ನಾಯಿಗಳು ಆತನನ್ನು ಬೆನ್ನಟ್ಟಿದವು ಎನ್ನಲಾಗಿದೆ. ನಾಯಿಗಳ ಭಯದಿಂದ ಕಸದ ಗುಡ್ಡಕ್ಕೆ ಬೆಂಕಿ ಹಚ್ಚಿದ್ದೇನೆ, ಯಾವುದೇ ದುರುದ್ದೇಶ ಇರಲಿಲ್ಲ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























