ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಚಿಕ್ಕಬಳ್ಳಾಪುರದಲ್ಲಿ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – 19 ಜನರ ಬಂಧನ
ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ 9 ಲಕ್ಷ ನಗದು ವಶಕ್ಕೆ ಪಡೆದು, 19 ಜನರನ್ನು ಬಂಧಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲ್ಲೂಕು ವಸಂತಪುರ ಬಳಿ ನಡೆದಿದೆ. ಚಿಕ್ಕಬಳ್ಳಾಪುರ ಡಿವೈಎಸ್ಪಿ ಪ್ರಕಾಶ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಕೃತ್ಯಕ್ಕೆ ಬಳಸಿದ್ದ ಕಾರು, ದ್ವಿ ಚಕ್ರ ವಾಹನಗಳು ಹಾಗೂ ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಲಾಗಿದೆ. ಸದ್ಯ ಈ ಘಟನಾ ಸಂಬಂಧ ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























