ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …
Read More »ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ: ಆರೋಪಿ ಬಂಧನ!
ಗದಗ, ಆ.29: ISROದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕ-ಯುವತಿಯರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸುತ್ತಿದ್ದ ವಿಜಯಪುರ ಮೂಲದ ಡಿಪ್ಲೋಮಾ ವಿದ್ಯಾರ್ಥಿ ಈರಣ್ಣ ಬಡಿಗೇರ್‌ನನ್ನು ಗದಗ ಶಹರ ಪೊಲೀಸರು ಬಂಧಿಸಿದ್ದಾರೆ. ಈತನಿಂದ ಮೋಸಹೋದವರೇ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.bಆರೋಪಿ ಇನ್‌ಸ್ಟಾಗ್ರಾಂನಲ್ಲಿ ನಕಲಿ ಖಾತೆ ಸೃಷ್ಟಿಸಿ, ತಾನು ISRO ಉದ್ಯೋಗಿ ಎಂದು ಪರಿಚಯಿಸಿಕೊಂಡು ಜಾಬ್ ಆಫರ್ ನೀಡುವುದಾಗಿ ನಂಬಿಸಿ ಫೋನ್‌ಪೇ ಮೂಲಕ ಹಣ ಪಡೆದುಕೊಳ್ಳುತ್ತಿದ್ದ. 30ಕ್ಕೂ ಹೆಚ್ಚು ಮಂದಿ ಈತನಿಂದ ಮೋಸಹೋಗಿದ್ದಾರೆ ಎನ್ನಲಾಗಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























