Breaking News

Recent Posts

ಯುವಕರನ್ನು ಉಗ್ರಗಾಮಿಗಳನ್ನಾಗಿ ಮಾಡುತ್ತಿದ್ದ ಲಷ್ಕರ್‌ ಭಯೋತ್ಪಾದಕ ಸೆರೆ!

ಹೊಸದಿಲ್ಲಿ: ಲಷ್ಕರ್-ಎ-ತೊಯ್ಬಾ ಉಗ್ರನನ್ನು ದೆಹಲಿ ಗಡಿಯ ಬಳಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈತ ಬಾಂಗ್ಲಾದೇಶದಿಂದ ಕಾರ್ಯನಿರ್ವಹಿಸುತ್ತಾ ಭಾರತದಲ್ಲಿ ದಾಳಿಗಳನ್ನು ಆಯೋಜಿಸುತ್ತಿದ್ದ ಎನ್ನಲಾಗಿದೆ. ಆರೋಪಿಯನ್ನು ಶಬ್ಬಿರ್ ಅಹ್ಮದ್ ಲೋನ್ ಎಂದು ಗುರುತಿಸಲಾಗಿದ್ದು, ಕಾಶ್ಮೀರಿ ಎಂದೂ ಕರೆಯಲ್ಪಡುವ ಈತ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯ ಕಂಗನ್ ನಿವಾಸಿಯಾಗಿದ್ದಾನೆ. ಭಾರತ ಕೇಂದ್ರಿತ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪ ಈತನ ಮೇಲಿದೆ. ಕೇಂದ್ರೀಯ ಸಂಸ್ಥೆಗಳ ಸಮನ್ವಯದೊಂದಿಗೆ ದೆಹಲಿ ಪೊಲೀಸರ ವಿಶೇಷ …

Read More »

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ

ಹುಬ್ಬಳ್ಳಿಯ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಭರತ್ ಹೆಗಡೆ ಲೋಕಾಯುಕ್ತ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ. ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭರತ್ ಹೆಗಡೆಯನ್ನು ಬಂಧಿಸಿದ್ದಾರೆ. 6 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಹಣದ ಸಮೇತ ಭರತ್ ಹೆಗಡೆ ಸಿಕ್ಕಿ ಬಿದ್ದಿದ್ದಾರೆ. ಲಾರಿ ಹಗೂ ಪೆಟ್ರೋಲ್ ಬಂಕ್ ಮಾಲೀಕನಿಗೆ …

Read More »

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

ಬೆಳ್ತಂಗಡಿ: ಹೊಸಗಂಗಡಿ ಗ್ರಾಮದ ಜಿನ್ನಪ್ಪ ಎಂಬುವವರ ಪತ್ನಿ, ಸೇಸಮ್ಮ (58) ಅವರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಯತ್ನಿಸಿ, ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇದೀಗ ಅವರು ಸಾವನ್ನಪ್ಪಿದ್ದಾರೆ. ಮಾ.17 ರಂದು ರಾತ್ರಿ ಸೇಸಮ್ಮ ಅವರು ಮನೆ ಬಳಿಯ ಸೋಲಾರ್‌ ಶೆಡ್‌ನಲ್ಲಿ ವಿಷ ಸೇವಿಸಿ ಅಸ್ವಸ್ಥರಾಗಿ ಬಿದ್ದಿದ್ದರು.ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ ಲಾಕ್‌ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಮಗ ರಾಘವೇಂದ್ರ ನೀಡಿದ ದೂರಿನಂತೆ ವೇಣೂರು …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes