ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಜೈಲಿನಲ್ಲಿದ್ದರು ಅಪ್ರಾಪ್ತ ಹಿಂದೂ ಹುಡುಗಿಗೆ, ಮುಸ್ಲಿಂ ಯುವಕನಿಂದ ವಿಡಿಯೋ ಕಾಲ್ ಮಾಡಿ ಕಿರುಕುಳ!
ಧಾರವಾಡ : ಜೈಲಿಗೆ ಹೋದರು ಪಾಗಲ್ ಪ್ರೇಮಿಯೊಬ್ಬ ಅಪ್ರಾಪ್ತ ಬಾಲಕಿಗೆ ವಿಡಿಯೋ ಕಾಲ್ ಮಾಡಿ ಕಿರುಕುಳ ನೀಡಿದ್ದಾನೆ. ಧಾರವಾಡ ಸೆಂಟ್ರಲ್ ಜೈಲಿನಿಂದಲೇ ಯುವಕ ವಿಡಿಯೋ ಕಾಲ್ ಮಾಡಿದ್ದಾನೆ. ಹೌದು ಧಾರವಾಡ ಸೆಂಟ್ರಲ್ ಜಲದಿಂದ ಅನ್ಯಕೋಮಿನ ಯುವಕನೊಬ್ಬ ಹಿಂದೂ ಅಪ್ರಾಪ್ತ ಬಾಲಕಿಗೆ ವಿಡಿಯೋ ಕಾಲ್ ಮಾಡಿ ಹಿಂಸೆ ನೀಡಿರುವ ಆರೋಪ ಕೇಳಿ ಬಂದಿದೆ. ಸದ್ಯ ಪೋಕ್ಸೋ ಕೇಸ್ ನಲ್ಲಿ ಜೈಲಿನಲ್ಲಿರುವ ಆರೋಪಿ ಕೋರ್ಟ್ ನಲ್ಲಿ ನನ್ನ ಪರವಾಗಿ ಮಾತನಾಡುವಂತೆ ತಾಕತ್ತು ಮಾಡಿದ್ದಾನೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























