ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಬೆಳಗಾವಿಯಲ್ಲಿ ಭೀಕರ ಬೆಂಕಿ ಅವಘಡ: ಹೋಟೆಲ್, ಮೊಬೈಲ್ ಅಂಗಡಿ, ಫೋಟೋ ಸ್ಟುಡಿಯೋ ಸೇರಿ 12 ಅಂಗಡಿಗಳು ಬೆಂಕಿಗಾಹುತಿ
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ಯಾಟಿ ಓಣಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ರಸಗೊಬ್ಬರ ಅಂಗಡಿ, ಹೊಟೆಲ್, ಫೋಟೋ ಸ್ಟೂಡಿಯೋ, ಐಸ್ಕ್ರೀಂ ಅಂಗಡಿಗಳು, ರೈತರ ನೀರಾವರಿ ಸಂಘದ ಕಚೇರಿ ಸೇರಿದಂತೆ ಹಲವು ವ್ಯಾಪಾರ ಮಳಿಗೆಗಳು ಬೆಂಕಿಗಾಹುತಿಯಾಗಿವೆ.ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಸ್ಥಳಕ್ಕಾಗಿಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























