ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …
Read More »ಬೆಂಗಳೂರಲ್ಲಿ ದೂರು ನೀಡಲು ಬಂದ ವ್ಯಕ್ತಿಯಿಂದ ಗರ್ಭಿಣಿ ಪೊಲೀಸ್ ಸಿಬ್ಬಂದಿ ಮೇಲೆ ರಾಡ್‌ನಿಂದ ಹಲ್ಲೆ : ಆರೋಪಿ ಅರೆಸ್ಟ್!
ಬೆಂಗಳೂರು: ಮೆಜೆಸ್ಟಿಕ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಗರ್ಭಿಣಿ ಪಿಸಿ ಶಿಲ್ಪಾ ಅವರ ಮೇಲೆ ವ್ಯಕ್ತಿಯೊಬ್ಬ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ. ಚೆನ್ನೈ ಮೂಲದ ಗಜೇಂದ್ರ ಮೊಬೈಲ್ ಕಳೆದುಹೋದ ಬಗ್ಗೆ ದೂರು ನೀಡಲು ಬಂದಿದ್ದ. ಹಿರಿಯ ಅಧಿಕಾರಿಗಳು ಇಲ್ಲದ ಕಾರಣ ಬೆಳಿಗ್ಗೆ ಬರುವಂತೆ ಶಿಲ್ಪಾ ತಿಳಿಸಿದ್ದಕ್ಕೆ ಕೋಪಗೊಂಡು, ಬಳಿಕ ಠಾಣೆಗೆ ಮರಳಿ ಬಂದು ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಶಿಲ್ಪಾ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























