ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಸಿಲಿಂಡರ್ ಅಭಾವದ ನಡುವೆ ಅಕ್ರಮ ದಾಸ್ತಾನು, ಬೆಂಗಳೂರಲ್ಲಿ ನಾಲ್ಕು ಪ್ರಕರಣ ದಾಖಲು
ರಾಜ್ಯ ಸೇರಿದಂತೆ ರಾಜಧಾನಿ ಬೆಂಗಳೂರಿನಲ್ಲಿ ಅಡುಗೆ ಅನಿಲದ ತೀವ್ರ ಅಭಾವ ಎದುರಾಗಿದೆ. ಪಶ್ಚಿಮ ಏಷ್ಯಾದ ಸಂಘರ್ಷದ ಪರಿಣಾಮವಾಗಿ ಎಲ್‌ಪಿಜಿ ಪೂರೈಕೆ ಕುಸಿದಿದ್ದು, ಜನಸಾಮಾನ್ಯರು ಕಂಗೆಟ್ಟಿದ್ದಾರೆ. ಆದ್ರೆ ಸಿಲಿಂಡರ್‌ಗಳ ತೀವ್ರ ಕೊರತೆಯನ್ನು ಬಂಡವಾಳವಾಗಿಸಿಕೊಂಡಿರುವ ಕೆಲವರು ಅಕ್ರಮವಾಗಿ ಗ್ಯಾಸ್ ದಾಸ್ತಾನು ಮಾಡುತ್ತಿದ್ದು, ಪೊಲೀಸರು ನಗರದ ಪೀಣ್ಯ, ಕೆಂಗೇರಿ ಸೇರಿದಂತೆ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಈ ಬಿಕ್ಕಟ್ಟಿನಿಂದಾಗಿ ಹೋಟೆಲ್ ಉದ್ಯಮವು ಸಂಕಷ್ಟಕ್ಕೆ ಸಿಲುಕಿದ್ದು, ಅನಿಲ ಸಿಗದೆ ಹಲವು ಆಹಾರ ಮಂದಿರಗಳು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























