ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಬಾಗಲಕೋಟೆ : ಅಪ್ರಾಪ್ತನಿಂದ ಯುವಕನ ಕೊಲೆ; ಆರೋಪಿ ಪೊಲೀಸ್ ವಶಕ್ಕೆ
ಬಾಗಲಕೋಟೆ: ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ತೇರದಾಳ ಪಟ್ಟಣದಲ್ಲಿ ನಡೆದ ಗಲಾಟೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಯುವಕನನ್ನು ಕೊಲೆ ಮಾಡಿದ ಘಟನೆ ನಡೆದಿದೆ. ರಾಹುಲ್ ಸಪ್ತಸಾಗರ (19) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಹೋಳಿ ಹಬ್ಬದ ಸಂದರ್ಭದಲ್ಲಿ ಯುವತಿಯ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ಉಂಟಾಗಿತ್ತು ಎನ್ನಲಾಗಿದೆ. ಘಟನೆಯ ಮುನ್ನಾ ದಿನ ಅಪ್ರಾಪ್ತ ಬಾಲಕ ತನ್ನ ಸ್ನೇಹಿತರೊಂದಿಗೆ ಬಂದು ಗಲಾಟೆ ಮಾಡಿದ್ದಾನೆ. ಬಳಿಕ ಬೈಕ್ ನ ಕೀ ಚೈನ್‌ನಲ್ಲಿ ಇದ್ದ ಹರಿತವಾದ ಆಯುಧದಿಂದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
























