ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಅಡುಗೆ ವಿಚಾರಕ್ಕೆ ಅತ್ತೆಯೊಂದಿಗೆ ಜಗಳ- ಮಾಜಿ ಮಹಿಳಾ ಟೆಕ್ಕಿ ಆತ್ಮಹತ್ಯೆ!
ಬೆಂಗಳೂರು: ಅಡುಗೆಯ ವಿಚಾರಕ್ಕೆ ಅತ್ತೆಯೊಂದಿಗೆ ಜಗಳ ಏರ್ಪಟ್ಟ ನಂತರ 35 ವರ್ಷದ ಮಾಜಿ ಮಹಿಳಾ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಸುಷ್ಮಾ (35) ಎಂದು ಗುರುತಿಸಲಾಗಿದೆ. ಸುಷ್ಮಾ ಈ ಹಿಂದೆ ಡೆಲ್ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಐದು ವರ್ಷಗಳ ಹಿಂದೆ ಸುಷ್ಮಾ ಪುನೀತ್ ಕುಮಾರ್ ಎಂಬುವವರನ್ನು ಮದುವೆಯಾಗಿದ್ದು, ದಂಪತಿಗೆ ನಾಲ್ಕು ವರ್ಷದ ಮಗನಿದ್ದಾನೆ. ಪೊಲೀಸರ ಪ್ರಕಾರ ಸುಷ್ಮಾ ಪತಿಯ ಮನೆಯಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























