ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಕಾರು ಬೆಂಕಿಗಾಹುತಿ
ಕುದೂರು:ಬೆಂಗಳೂರು&ಮಂಗಳೂರು ರಾಷ್ಟ್ರೀಯ ಹೆದ್ದಾರಿ&75ರ ಮರೂರು ಹ್ಯಾಂಡ್ ಪೋಸ್ಟ್ ಬಳಿ ಬುಧವಾರ ರಾತ್ರಿ ಕಾರೊಂದು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕುಣಿಗಲ್ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದಾಗ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನಲ್ಲಿದ್ದವರು ಸ್ಥಳಿಯರ ಸಹಾಯದಿಂದ ಹೊರಬಂದಿದ್ದಾರೆ. ಅಷ್ಟರಲ್ಲಿ ಇಡೀ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ವಾಹನ ಸ್ಥಳಕ್ಕೆ ಬಂದು ಬೆಂಕಿ ನಂದಿಸಿತು. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
























