ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹಲ್ಲೆ ನಡೆಸಿದ ಶಿಕ್ಷಕ!
ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಪಿಎಂಶ್ರೀ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬನಿಗೆ ಶಿಕ್ಷಕ ಬೆಲ್ಟ್ನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳ ನಡುವಿನ ಸಣ್ಣ ಗಲಾಟೆಯ ವಿಚಾರವಾಗಿ ಬಾಲಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಶಿಕ್ಷಕ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹಲ್ಲೆಯಿಂದ ವಿದ್ಯಾರ್ಥಿಯ ಮೈಮೇಲೆ ಗಾಯಗಳಾಗಿದ್ದು, ಪೋಷಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲೇ ಶಿಕ್ಷಕ ಅಮಾನುಷವಾಗಿ ವರ್ತಿಸಿರುವುದಕ್ಕೆ ಪೋಷಕರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























