ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …
Read More »ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ
ಬೆಂಗಳೂರಿನ ಇಂದಿರಾನಗರದ ಲಕ್ಷ್ಮಿಪುರಂ ಬಡಾವಣೆಯಲ್ಲಿ ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು 21 ವರ್ಷದ ಕವಿತಾ ಎಂಬ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಗಸ್ಟ್ 6ರಂದು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣದ ತನಿಖೆ ವೇಳೆ ಕಿರಣ್ ಎಂಬಾತನ ಕಿರುಕುಳ ಬೆಳಕಿಗೆ ಬಂದಿದೆ. 2024ರ ಮೇ ತಿಂಗಳಲ್ಲಿ ಸಂಬಂಧಿಕ ರಾಜು ಅವರನ್ನು ಕವಿತಾ ವಿವಾಹವಾಗಿದ್ದರು. ದಂಪತಿಗೆ ಒಂದೂವರೆ ವರ್ಷದ ಮಗುವಿದೆ. ಮೂರು ವರ್ಷಗಳಿಂದ ಕವಿತಾ ಹಿಂದೆ ಬಿದ್ದಿದ್ದ ಕಿರಣ್, ಮದುವೆಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























