ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಧಾರವಾಡ | ಕಳ್ಳರ ಬಂಧನ; 9 ಬೈಕ್ ವಶ
ಧಾರವಾಡ: ಬೈಕ್ ಕಳ್ಳರಿಬ್ಬರನ್ನು ಬಂಧಿಸಿ ಒಂಬತ್ತು ಬೈಕ್‌ಗಳನ್ನು (₹ 3.65 ಲಕ್ಷ ಮೌಲ್ಯ) ಪೊಲೀಸರು ವಶಪಡಿಸಿಕೊಂಡಿದ್ದಾರೆ.ಹುಬ್ಬಳ್ಳಿಯ ಹೂವಪ್ಪ (49) ಹಾಗೂ ಪುಂಡಲೀಕ (43) ಬಂಧಿತರು. ಉಪನಗರ ಠಾಣೆಯ ಪೊಲೀಸರು ಕಾರ್ಯಚರಣೆ ನಡೆಸಿ ಕಳ್ಳರನ್ನು ಹಿಡಿದಿದ್ದಾರೆ.ಧಾರವಾಡ, ಹುಬ್ಬಳ್ಳಿ, ಹಾವೇರಿ, ಗೋವಾ ಸಹಿತ ವಿವಿಧೆಡೆ ಕದ್ದಿದ್ದ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ‘ಬೈಕ್‌ಗಳನ್ನು ಕದ್ದು ಮಾರಾಟ ಮಾಡುವ ದಂಧೆಯಲ್ಲಿ ತೊಡಗಿದ್ದರು. ರಸ್ತೆ ಬದಿ ನಿಂತಿದ್ದ ಬೈಕ್ ಕದಿಯುವ ಚಾಲಾಕಿತನ ರೂಢಿಸಿಕೊಂಡಿದ್ದರು. ನಗರದ ಜರ್ಮನ್ ಆಸ್ಪತ್ರೆ ವೃತ್ತದಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























