ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಬುದ್ದಿ ಮಾತು ಹೇಳಿದ್ದಕ್ಕೆ ಕೊಲೆ! ಹುಬ್ಬಳ್ಳಿಯಲ್ಲಿ ಸಂಬಂಧಿಯ ಕೈಯಲ್ಲಿ ವ್ಯಕ್ತಿ ಹತ್ಯೆ
ಹುಬ್ಬಳ್ಳಿ ನಗರದಲ್ಲಿ ಶಾಕ್ ನೀಡುವಂತಹ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಬುದ್ದಿ ಮಾತು ಹೇಳಿದ್ದಕ್ಕೆ ವ್ಯಕ್ತಿಯೋರ್ವನನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ಗೌಶಿಯಾ ಟೌನ್‌ನಲ್ಲಿ ಕಳೆದ ರಾತ್ರಿ ನಡೆದಿದೆ.ಕೊಲೆಯಾದ ವ್ಯಕ್ತಿಯನ್ನು ಅಹ್ಮದ್ ರಜಾಕ್ ಶಹಪೂರ್ (48) ಎಂದು ಗುರುತಿಸಲಾಗಿದ್ದು, ಅವರು ಹಳೆ ಹುಬ್ಬಳ್ಳಿ ನಿವಾಸಿಯಾಗಿದ್ದು, ಹೋಟೆಲ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಆರೋಪಿ ಸದ್ದಾಂ ಎಂಬಾತ ಅಹ್ಮದ್ ರಜಾಕ್ ಅವರ ಸಹೋದರನ ಮಗಳ ಪತಿಯಾಗಿದ್ದು, ಪತ್ನಿಯನ್ನು ಕರೆದುಕೊಂಡು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























