ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಚಾಮರಾಜನಗರದಲ್ಲಿ ಸರ್ಕಾರಿ ಬಸ್ ಗೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ
ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆ ತಿರುವಿನಲ್ಲಿ ಸರ್ಕಾರಿ ಬಸ್ ಗೆ ಬೈಕಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪೂರ್ಣಕೆರೆ ಬಳಿ ತಾಳಬೆಟ್ಟದ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ.ಮೃತರನ್ನು ರಾಮೇಗೌಡನಹಳ್ಳಿಯ ಶಿವಪ್ಪ ಮತ್ತು ಸತೀಶ್ ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆಗಾಗಿ ಇಬ್ಬರ ಶವಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಪಘಾತದ ಕುರಿತು ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























