ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಬಳ್ಳಾರಿ ಗಲಭೆಗೆ ತಲೆದಂಡ; ಅಧಿಕಾರ ಸ್ವೀಕರಿಸಿದ 1 ದಿನಕ್ಕೆ ಎಸ್ಪಿ ಪವನ್ ನೆಜ್ಜೂರು ಸಸ್ಪೆಂಡ್
ಬಳ್ಳಾರಿ ನಗರದಲ್ಲಿ ವಾಲ್ಮೀಕಿ ಮಹರ್ಷಿ ಪ್ರತಿಮೆ ಪ್ರತಿಷ್ಠಾಪನೆ ವೇಳೆ ನಡೆದ ಹಿಂಸಾಚಾರ ಹಾಗೂ ಕಲ್ಲು ತೂರಾಟದ ಘಟನೆಗೆ ಸಂಬOಧಿಸಿದOತೆ ಕರ್ತವ್ಯ ಲೋಪದ ಆರೋಪದಡಿ ಬಳ್ಳಾರಿ ಜಿಲ್ಲಾ ಎಸ್ಪಿಯಾಗಿದ್ದ ಪವನ್ ನೆಜ್ಜೂರು ಅವರನ್ನು ಅಮಾನತುಗೊಳಿಸಲಾಗಿದೆ ಗಲಭೆ ಪರಿಸ್ಥಿತಿ ನಿಭಾಯಿಸುವಲ್ಲಿ ಪೊಲೀಸರು ವಿಫಲರಾಗಿದ್ದು, ಘಟನೆಯನ್ನು ಸರಿಯಾಗಿ ನಿಭಾಯಿಸಿಲ್ಲ.ಅಲ್ಲದೆ ಹಿರಿಯ ಅಧಿಕಾರಿಗಳ ಗಮನಕ್ಕೂ ತಂದಿಲ್ಲ ಎಂದು ಡಿಜಿ-ಐಜಿಪಿ ವರದಿ ನೀಡಿದ್ದು, ಪವನ್ ನೆಜ್ಜೂರು ಅವರನ್ನು ಅಮಾನತು ಮಾಡುವಂತೆ ಬಳ್ಳಾರಿ ಡಿಐಜಿ ವರ್ತಿಕಾ ಕಟಿಯಾರ ಅವರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























