ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »KSRTC ಬಸ್-ಲಾರಿ ನಡುವೆ ಭೀಕರ ಅಪಘಾತ: ತುಂಡಾದ ಚಾಲಕನ ಕಾಲು; ಹಲವರು ಗಂಭೀರ
ಬಾಗಲಕೋಟೆ : ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್ ಚಾಲಕನ ಕಾಲು ತುಂಡಾಗಿರುವ ಜೊತೆಗೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲೋಕಾಪುರ ಹೊರವಲಯದಲ್ಲಿ ನಡೆದಿದೆ.ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ ಗಾಯಗೊಂಡವರನ್ನು ಲೋಕಾಪೂರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























