ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ತುಂಗಭದ್ರಾ ನದಿ ತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ: ಆರು ಮಂದಿ ವಿರುದ್ಧ ಪ್ರಕರಣ
ಹೂವಿನಹಡಗಲಿ: ತಾಲ್ಲೂಕಿನ ಹರವಿ, ಲಿಂಗನಾಯಕನಹಳ್ಳಿ, ಕುರುವತ್ತಿ ಬಳಿಯ ತುಂಗಭದ್ರಾ ನದಿ ತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಅಡ್ಡೆಗಳ ಮೇಲೆ ಶನಿವಾರ ದಾಳಿ ನಡೆಸಿದ ಅಧಿಕಾರಿಗಳು, 116 ಮೆಟ್ರಿಕ್ ಟನ್ ಮರಳು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಆರು ಜನರ ವಿರುದ್ಧ ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನದಿಯಲ್ಲಿನ ಮರಳನ್ನು ಕಬ್ಬಿಣದ ತೆಪ್ಪಗಳಲ್ಲಿ ತುಂಬಿ ದಡಕ್ಕೆ ಸಾಗಿಸಿ, ಅಲ್ಲಿಂದ ಲಾರಿ, ಟ್ರ್ಯಾಕ್ಟರ್ ಗಳ ಮೂಲಕ ಬೇರೆಡೆಗೆ ಕಳುಹಿಸಲಾಗುತಿತ್ತು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























