ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಎಣ್ಣೆ ಮತ್ತಲ್ಲಿ ಸ್ನೇಹಿತನನ್ನೇ ಕೊಲೆಗೈದು ವಿಡಿಯೋ ಮಾಡಿದ್ದ ಆರೋಪಿ ಅರೆಸ್ಟ್
ಹಾಸನ :ಡಿಸೆಂಬರ್ 8ರಂದು ನಗರದ ಬಿಟ್ಟಗೋಡನಹಳ್ಳಿ ಬೈಪಾಸ್ ಬಳಿ ಉಲ್ಲಾಸ್ ತನ್ನ ಸ್ನೇಹಿತ ಕೀರ್ತಿಯನ್ನು ಕೊಲೆಗೈದಿದ್ದ.ಇಬ್ಬರೂ ಆಟೋ ಚಾಲಕರು, ಎರಡು ವರ್ಷಗಳಿಂದ ಸ್ನೇಹಿತರಾಗಿದ್ದರು. ಮದ್ಯಪಾನ ವೇಳೆ ಜಗಳವಾಗಿ, ಕೀರ್ತಿ ಉಲ್ಲಾಸ್ ಕೆನ್ನೆಗೆ ಬಾರಿಸಿದ್ದ. ಇದರಿಂದ ಕೋಪಗೊಂಡ ಉಲ್ಲಾಸ್, ಮತ್ತೆ ಕುಡಿಯಲು ಇನ್ನಿಬ್ಬರೊಂದಿಗೆ ಕೀರ್ತಿಯನ್ನು ಆಟೋದಲ್ಲಿ ಕರೆದೊಯ್ದಿದ್ದ. ನಂತರ ಜಗಳ ಹೆಚ್ಚಾಗಿ, ಕಲ್ಲಿನಿಂದ ಕೀರ್ತಿಗೆ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿದ್ದ. ಮತ್ತಿನ ನಶೆಯಲ್ಲಿ ಶವದ ಬಳಿ ನಿಂತು ಸೆಲ್ಫಿ ವೀಡಿಯೋ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























