ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಭಾರತ-ದಕ್ಷಿಣ ಆಫ್ರಿಕಾ ಟಿ20 ಟಿಕೆಟ್ ಅಕ್ರಮ ಮಾರಾಟ: ನಾಲ್ವರ ಸೆರೆ
ಭುವನೇಶ್ವರ: ಒಡಿಶಾದ ಕಟಕ್‌ನ ಬಾರಬತಿ ಮೈದಾನದಲ್ಲಿ ಮಂಗಳವಾರ ನಡೆಯಲಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಟಿ20 ಕ್ರಿಕೆಟ್ ಪಂದ್ಯದ ಟಿಕೆಟ್‌ಗಳನ್ನು ಅಕ್ರಮವಾಗಿ (ಬ್ಲಾಕ್) ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಿಡಾನಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚು ದರದಲ್ಲಿ ಮಾರಾಟವಾಗುತ್ತಿದ್ದ 12 ಟಿಕೆಟ್‌ಗಳನ್ನು, ದರ್ಗಾ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9 ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.ಘಟನೆಗೆ ಸಂಬಂಧಿಸಿದಂತೆ 2 ಪೊಲೀಸ್ ಠಾಣೆಗಳಲ್ಲಿ 4 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























