ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …
Read More »ಶೀಲ ಶಂಕಿಸಿ ಕೊಡಲಿಯಿಂದ ಕೊಚ್ಚಿ ಪತ್ನಿಯನ್ನು ಕೊಲೆಗೈದ ಪತಿ
ಹೊಸಪೇಟೆ: ತಾಲ್ಲೂಕಿನ ಭುವನಹಳ್ಳಿಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಶಿಕಲಾ (35) ಕೊಲೆಯಾದ ಮಹಿಳೆ. ಈ ಸಂಬಂಧ ಪತಿ ಬಸವರಾಜ್ (36) ಎಂಬಾತನನ್ನು ಬಂಧಿಸಲಾಗಿದೆ. ಎಸ್‌ಪಿ ಎಸ್.ಜಾಹ್ನವಿ, ಡಿವೈಎಸ್‌ಪಿ ಮುರಳೀಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊಸಪೇಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























