ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಇಂಡಿಗೋ ವಿಮಾನ ಹಾರಾಟ ವ್ಯತ್ಯಯ ಹಿನ್ನೆಲೆ ತೊಂದರೆ : ವಧು-ವರ ಇಲ್ಲದೆ ನಡೆಯಿತು ಆನ್ಲೈನ್ ಆರತಕ್ಷತೆ!
ಹುಬ್ಬಳ್ಳಿ :ಇಂಡಿಗೋ ವಿಮಾನಗಳ ಹರಾಟದಲ್ಲಿ ವ್ಯತ್ಯಯ ಹಿನ್ನೆಲೆಯಲ್ಲಿ ಇಂದು ದೇಶಾದ್ಯಂತ 500 ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗೀತಗೊಳಿಸಲಾಗಿದೆ. ಇದರ ಮಧ್ಯ ಹುಬ್ಬಳ್ಳಿಯಲ್ಲಿ ಇಂಡಿಗೋ ವಿಮಾನ ಹಾರಾಟ ಸ್ಥಗೀತಾಗೊಂಡ ಹಿನ್ನೆಲೆಯಲ್ಲಿ ಆನ್ಲೈನಲ್ಲಿ ಆರತಕ್ಷತೆ ಆಗಿರೋದು ಹುಬ್ಬಳ್ಳಿಯಲ್ಲಿ ನಡೆದಿದೆ.ಹುಬ್ಬಳ್ಳಿಯ ಮೇಘ ಹಾಗೂ ಭುವನೇಶ್ವರದ ಸಂಗಮದಾಸ್ ಅವರ ಮದುವೆಯಾಗಿತ್ತು. ಹುಬ್ಬಳ್ಳಿಯಲ್ಲಿ ರಿಸೆಪ್ಶನ್ ಹಮ್ಮಿಕೊಂಡಿದ್ದರು ಆದರೆ ವಿಮಾನಗಳ ಹಾರಾಟ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಬರುವುದಕ್ಕೆ ಆಗಲಿಲ್ಲ ಹೀಗಾಗಿ ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ಹುಡುಗ ಹುಡುಗಿ ಇಲ್ಲದೇನೇ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























