ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಮದ್ಯದ ನಶೆಯಲ್ಲಿ ಕುಡುಕನ ಹುಚ್ಚಾಟ: ಎಟಿಎಂಗೆ ನುಗ್ಗಿ ದಾಂಧಲೆ, ಎಲ್ಲ ಪೀಸ್ ಪೀಸ್
ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಎಸ್ಬಿಐ ಎಟಿಎಂ ಧ್ವಂಸಗೊಳಿಸಿರುವ ಘಟನೆ ತುಮಕೂರಿನ ತುರುವೇಕೆರೆಯಲ್ಲಿ ನಡೆದಿದೆ. ನಶೆಯ ಅಮಲಿನಲ್ಲಿದ್ದ ವಡಿವೇಲು ಸ್ವಾಮಿ ಎಂಬಾತ, ಎಟಿಎಂಗೆ ತೆರಳಿದ್ದ.ಈ ವೇಳೆ ಆತ ಹಣ ಡ್ರಾ ಮಾಡಲು ಯತ್ನಿಸಿದಾಗ, ದುಡ್ಡು ಬಂದಿರಲಿಲ್ಲ. ಹೀಗಾಗಿ ರೊಚ್ಚಿಗೆದ್ದ ವಡಿವೇಲು ಸ್ವಾಮಿ, ಕಲ್ಲಿನಿಂದ ಹೊಡೆದು ಎಟಿಎಂ ಧ್ವಂಸಗೊಳಿಸಿದ್ದ. ನವೆಂಬರ್ 27ರ ರಾತ್ರಿ ಘಟನೆ ನಡೆದಿತ್ತು. ಸ್ಥಳೀಯರ ದೂರಿನ ಅನ್ವಯ ಇದು ಕಳ್ಳತನ ಆಗಿರಬಹುದೆಂದು ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ ಕುಡುಕ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























