ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ನಾಲ್ಕನೇ ಮಗು ಕೂಡ ಹೆಣ್ಣಾಗಿದ್ದಕ್ಕೆ ಕತ್ತು ಹಿಸುಕಿ 3 ದಿನದ ಹಸುಗೂಸು ಕೊಂದ ತಾಯಿ.
ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಹೆಣ್ಣುಮಗು ಜನಿಸಿದ್ದಕ್ಕೆ ಕತ್ತು ಹಿಸುಕಿ 3 ದಿನದ ಹಸುಗೂಸನ್ನು ತಾಯಿಯೇ ಕ್ರೂರವಾಗಿ ಕೊಲೆ ಮಾಡಿದ್ದಾರೆ. ಅಶ್ವಿನಿ ಹಳಕಟ್ಟಿ ಕೊಲೆ ಮಾಡಿದ ಮಗುವಿನ ತಾಯಿ.ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ ಚಿದಂಬರ ಮಡಿವಾಳರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸುರೇಬಾನ ಪೊಲೀಸ್ ಠಾಣೆಯಲ್ಲಿ ತಾಯಿ ವಿರುದ್ಧ ಕೊಲೆ ಕೇಸ್ ದಾಖಲಾಗಿದ್ದು, ಬಂಧಿಸಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























