ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಬೆಂಗಳೂರು ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ದರೋಡೆ : `ED’ ಹೆಸರಿನಲ್ಲಿ 3 ಕೋಟಿಗೂ ಹೆಚ್ಚು ಚಿನ್ನಾಭರಣ ಲೂಟಿ.!
ರಾಜ್ಯದಲ್ಲಿ ದರೋಡೆ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಲ್ಲಿ ಆರ್ ಬಿಐ ಹೆಸರಿನಲ್ಲಿ ದರೋಡೆ ನಡೆದಿದ್ದರೆ. ಇತ್ತ ಹುಬ್ಬಳ್ಳಿಯಲ್ಲಿ ಇಡಿ ಹೆಸರಿನಲ್ಲಿ ದರೋಡೆ ನಡೆದಿದೆ.ವಿಚಾರಣೆ ನೆಪದಲ್ಲಿ 2 ಕೆಜಿ 942 ಗ್ರಾಂ ಚಿನ್ನಾಭರಣ ಲೂಟಿ ಮಾಡಲಾಗಿದೆ. ಹುಬ್ಬಳ್ಳಿಯ ನೀಲಿಜನ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, 3 ಕೋಟಿಗೂ ಹೆಚ್ಚು ಚಿನ್ನಾಭರಣ ಲೂಟಿ ಮಾಡಲಾಗಿದೆ. ಕೇರಳದ ವ್ಯಾಪಾರಿ ಎಂ.ಆರ್. ಸುಧೀನ್ ಎಂಬುವರಿಗೆ ವಂಚಿಸಲಾಗಿದೆ. ನವೆಂಬರ್ 20 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























