ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ರಾಯಚೂರು: ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ
ಯಾದಗಿರಿ: ವಕೀಲರ ಮೇಲಿನ ಹಲ್ಲೆ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ವಕೀಲರು ಮಂಗಳವಾರ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ನ್ಯಾಯಾಲಯದಿಂದ ಮೆರವಣಿಗೆ ನಡೆಸಿ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ವಕೀಲ ಮಂಜುನಾಥ ಅವರ ಕೊಲೆ ಹಾಗೂ ಗೌರಿಬಿದನೂರಿನ ಹಿರಿಯ ವಕೀಲ ಸಣ್ಣಕ್ಕಿ ವೆಂಕಟರಮಣಪ್ಪ ಅವರ ಮೇಲಿನ ಹಲ್ಲೆಯನ್ನು ಖಂಡಿಸಿದರು. ವಕೀಲರ ರಕ್ಷಣೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























