ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಬಜ್ಪೆ | ತಂಡದಿಂದ ವ್ಯಕ್ತಿಗೆ ಚೂರಿ ಇರಿತ ಪ್ರಕರಣ; ಓರ್ವ ವಶಕ್ಕೆ
ಅಖಿಲೇಶ್ ಎಡಪದವಿನಿಂದ ಮಂಗಳೂರು ಕಡೆ ಸ್ಕೂಟರ್ನಲ್ಲಿ ತೆರಳುತ್ತಿದ್ದ ಸಂದರ್ಭ ದ್ವಿಚಕ್ರ ವಾಹನದಲ್ಲಿ ನಾಲ್ಕು ಮಂದಿ ಚೂರಿಗಳನ್ನು ಕೊಂಡುಹೋಗುತ್ತಿರುವುದನ್ನು ಗಮನಿಸಿ, ತನ್ನ ಮೊಬೈಲ್ನಲ್ಲಿ ಅವರ ವೀಡಿಯೊ ಚಿತ್ರೀಕರಣಕ್ಕೆ ಮುಂದಾಗಿದ್ದಾರೆ. ಅದನ್ನು ಗಮನಿಸಿದ ದುಷ್ಕರ್ಮಿಗಳ ತಂಡ ಅಖಿಲೇಶ್ರ ಮೇಲೆ ಚೂರಿ ಝಳಪಿಸಿದೆ. ಈ ವೇಳೆ ಅವರ ಕೈಗೆ ಗಾಯವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ನಡೆದ ಕೂಡಲೇ ಎಚ್ಚೆತ್ತುಕೊಂಡ ಸಾರ್ವಜನಿಕರು ಓರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಮೂವರು ದ್ವಿಚಕ್ರ ವಾಹನದಲ್ಲಿ ತಲೆಮರೆಸಿಕೊಂಡಿದ್ದಾರೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























