ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಮೈಸೂರು ವಿ.ವಿ ಉಪನ್ಯಾಸಕನ ವಿರುದ್ಧ ದೂರು ದಾಖಲು
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮೈಸೂರು ವಿ.ವಿಯ ಸ್ಕೂಲ್ ಆಫ್ ಇಂಜಿನಿಯರಿಂಗ್ ಉಪನ್ಯಾಸಕನ ವಿರುದ್ಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಪನ್ಯಾಸಕ ಭರತ್ ವಿವಾಹಿತರಾಗಿದ್ದು, ಪಬ್‌ಗೆ ಬರುವಂತೆ ಒತ್ತಾಯಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.ಅಂಕ ಹೆಚ್ಚು ನೀಡುತ್ತೇನೆ, ಕೆಲಸ ಕೊಡಿಸುತ್ತೇನೆ ಎಂದು ಆಮಿಷವೊಡ್ಡಿ ಪೀಡಿಸಿದ್ದಾರೆ ಎನ್ನಲಾಗಿದೆ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಫೇಲ್ ವಾಡುತ್ತೇನೆ ಎಂದು ಬೆದರಿಸಿದ್ದಾರೆ. ಯುವತಿಯು ಮಹಿಳಾ ಉಪನ್ಯಾಸಕರ ಬಳಿ ಈ ವಿಷಯವನ್ನು ಹೇಳಿಕೊಂಡಿದ್ದಾರೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























