ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »SSLC’ ಓದಿ ವೈದ್ಯ ವೃತ್ತಿ ಮಾಡುತ್ತಿದ್ದ ವ್ಯಕ್ತಿಯ ಕ್ಲಿನಿಕ್ ಸೀಜ್.!
ಬಿ.ಎನ್.ವೀರೇಶ್ ಯಾವುದೇ ವೈದ್ಯಕೀಯ ಪದವಿ ಪಡೆಯದೇ ಕೇವಲ 10ನೇ ತರಗತಿಯವರೆಗೆÀ ವಿದ್ಯಾಭ್ಯಾಸ ಮಾಡಿ ಔಷಧಿಗಳ ಬಗ್ಗೆ ಮಾಹಿತಿ ಪಡೆದುಕೊಂಡು ಸಾರ್ವಜನಿಕರಿಗೆ ತಾವು ವೈದ್ಯರೆಂದು ಬಿಂಬಿಸಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದನು. ವೈದ್ಯಕೀಯ ಪದವಿ ಪಡೆಯದೇ ಜನತೆಗೆ ತಾನು ವೈದ್ಯನೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ಸಂಡೂರಿನ ತೋರಣಗಲ್ಲು ಗ್ರಾಮದ ಅಭಿಲಾಷ್ ಕ್ಲಿನಿಕ್ ನ ಬಿ.ಎನ್.ವೀರೇಶ್ ಎಂಬುವನ ಕ್ಲಿನಿಕ್ ನ್ನು ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























