Breaking News

Recent Posts

ಸ್ನೇಹಿತೆಯ ನಿಶ್ಚಿತಾರ್ಥಕ್ಕೆ ಬಂದಿದ್ದ ಯುವತಿ ಅನುಮಾನಾಸ್ಪದ ಸಾವು!!

ಸ್ನೇಹಿತೆಯ ನಿಶ್ಚಿತಾರ್ಥಕ್ಕೆ ಬಂದಿದ್ದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಹಾಂದಿ ಗ್ರಾಮದ ಹೋಂ ಸ್ಟೇನಲ್ಲಿ ನಡೆದಿದೆ.ಬೇಲೂರು ತಾಲೂಕು ದೇವಲಾಪುರದ 27 ವರ್ಷದ ರಂಜಿತಾ ಮೃತಪಟ್ಟ ಯುವತಿ. ಅವರ ಕುಟುಂಬದವರು ಮೂಡಿಗೆರೆಯಲ್ಲಿ ವಾಸವಾಗಿದ್ದಾರೆ.ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ, ಇಲ್ಲವೇ ಹೃದಯಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕಾರಣ ತಿಳಿಯಲಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Read More »

ಪ್ರತಿಷ್ಠಿತ ಉದ್ಯಮಿ ಕಸ್ತೂರಿ ಪ್ರಭಾಕರ್ ಪೈ ನಿಧನ..

ನಗರದ ಬಲ್ಮಠ ನಿವಾಸಿ, ಪ್ರತಿಷ್ಠಿತ ಉದ್ಯಮಿ ಮತ್ತು ದಕ್ಷಿಣ ಕನ್ನಡ ಆಟೋಮೊಬೈಲ್ ಮತ್ತು ಟೈರ್ ಡೀಲರ್ಸ್ ಅಸೋಸಿಯೇಷನ್‌ನ ಅಧ್ಯಕ್ಷರಾದ ಕಸ್ತೂರಿ ಪ್ರಭಾಕರ್ ಪೈ (75) ಅವರು ಶನಿವಾರ (ಅ.25) ಸಂಜೆ 7:00 ಗಂಟೆಗೆ ಅಲ್ಪಕಾಲದ ಅನಾರೋಗ್ಯದ ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೃತರ ಅಂತಿಮ ದರ್ಶನ ಭಾನುವಾರ (ಅ. 26) ಬೆಳಿಗ್ಗೆ 9:00 ಗಂಟೆಗೆ ಅವರ ನಿವಾಸ “ಪ್ರಕೃತಿ”, ಬಲ್ಮಠ ಕಲೆಕ್ಟರ್ಸ್ ಗೇಟ್ (ಡಿಸಿ ಬಂಗಲೆ ಪಕ್ಕದಲ್ಲಿ) ಇಲ್ಲಿ ನೆರವೇರಲಿದೆ.

Read More »

ಕನ್ನಡದ ಏಕೈಕ ಸಿನಿಮಾದಲ್ಲಿ ನಟಿಸಿದ್ದ ಬಾಲಿವುಡ್‌ನ ಪ್ರಖ್ಯಾತ ನಟ ಸತೀಶ್‌ ಶಾ ನಿಧನ

ಬಾಲಿವುಡ್‌ನ ಹಿರಿಯ ನಟ ಸತೀಶ್ ಶಾ ಶನಿವಾರ ಮಧ್ಯಾಹ್ನ 2:30 ರ ಸುಮಾರಿಗೆ ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಶಾ ಅವರ ಮೃತದೇಹವನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಅವರ ಮ್ಯಾನೇಜರ್ ತಿಳಿಸಿದ್ದಾರೆ.ದೀರ್ಘಕಾಲದವರೆಗೆ ಮೂತ್ರಪಿಂಡದ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ಇತ್ತೀಚೆಗೆ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದರು.

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes