ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಮಂಗಳೂರು ಆಸ್ಪತ್ರೆಯೊಂದರ ಬಳಿ ನಿಲ್ಲಿಸಿದ್ದ ಬೈಕ್ ಕಳವು – ಪ್ರಕರಣ ದಾಖಲು
ಅ.21ಮಂಗಳೂರು: ಫಳ್ನೀರ್ ರಸ್ತೆಯಲ್ಲಿರುವ ಆಸ್ಪತ್ರೆಯೊಂದರ ಸಮೀಪ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ಪ್ರದೀಪ್ ಆಚಾರ್ಯ ಅವರು ಕದ್ರಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ.ರಾತ್ರಿ 7.10ಕ್ಕೆ ಬೈಕನ್ನು ನಿಲ್ಲಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಚಿಕ್ಕಪ್ಪನನ್ನು ನೋಡಲು ಹೋಗಿದ್ದರು.9 ಗಂಟೆಗೆ ಬಂದು ನೋಡಿದಾಗ ನಿಲ್ಲಿಸಿದ್ದ ಸ್ಥಳದಲ್ಲಿ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಬೈಕಿನ ಮೌಲ್ಯ 45,000 ರೂ. ಎಂದು ದೂರಿನಲ್ಲಿ ತಿಳಿಸಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























