ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ದೀಪಾವಳಿ ಹಬ್ಬದ ದಿನವೇ ‘ಜಿಟಿ ಮಾಲ್’ ನಿಂದ ಬಿದ್ದು ಯುವಕ ಆತ್ಮಹತ್ಯೆ!
ನಾಡಿನಾದ್ಯಂತ ಇಂದು ದೀಪಾವಳಿ ಹಬ್ಬದ ಸಡಗರ, ಸಂಭ್ರಮ ಮನೆಮಾಡಿರುವಂತೆಯೇ ನಗರದ ಪ್ರತಿಷ್ಠಿತ ಮಾಲ್ ಗಳಲ್ಲಿ ಒಂದಾದ ಮಾಗಡಿ ರಸ್ತೆಯ ಜಿಟಿ ಮಾಲ್ ನಿಂದ ಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ.GTವರ್ಲ್ಡ್ ಮಾಲ್ ನ ಮೂರನೇ ಅಂತಸ್ಥಿನಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ.ಮೃತ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಮಾಗಡಿ ರಸ್ತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಯುವಕ ಆಯತಪ್ಪಿ ಬಿದ್ದಿರುವುದೋ ಅಥವಾ ಆತ್ಮಹತ್ಯೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























