ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ
ದಾವಣಗೆರೆ: ಬೀಡಿ ಲೇಔಟ್‌ನಲ್ಲಿ ಸೆ.6ರ ತಡರಾತ್ರಿ ಎರಡು ಕುಟುಂಬಗಳ ನಡುವೆ ನಡೆದಿದ್ದ ಗಲಭೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಹುಸೇನ್ (23) ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ನಡೆದ ಮಾರಾಮಾರಿಯಲ್ಲಿ ಐವರು ಗಾಯಗೊಂಡಿದ್ದರು. ತಲೆಗೆ ತೀವ್ರ ಪೆಟ್ಟಾಗಿದ್ದ ಹುಸೇನ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್‌ಗೆ ದಾಖಲಿಸಲಾಗಿತ್ತು. ಆದರೆ ಮೆದುಳಿಗೆ ಗಂಭೀರ ಹಾನಿಯಾಗಿದ್ದರಿಂದ ಅವರು ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ಆಜಾದ್ ನಗರ ಠಾಣೆಯಲ್ಲಿ 15ಕ್ಕೂ ಹೆಚ್ಚು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























