Breaking News

Recent Posts

ಬೈಕ್‌ನಲ್ಲಿ ಗಾಂಜಾ ಸಾಗಾಟ ; ಇಬ್ಬರು ಆರೋಪಿಗಳ ಬಂಧನ.

ಬೈಕ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಸಾಧಿಕ್ ಹಾಗೂ ಅಬ್ದುಲ್ ಮಜೀದ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.ಬಂಧಿತ ಆರೋಪಿಗಳಿಂದ ರೂ 88,700 ರೂ. ಮೌಲ್ಯದ 8.790 ಕಿಲೋ ಗ್ರಾಂ ಗಾಂಜಾ, 1,00,000 ರೂ.ಮೌಲ್ಯದ ಬೈಕ್‌ ಸೇರಿದಂತೆ ಒಟ್ಟು 2,17,460 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Read More »

ಫ್ಲಾಸ್ಕ್’ನಲ್ಲಿದ್ದ ಬಿಸಿ ಚಹಾ ಕುಡಿದು 4 ವರ್ಷದ ಮಗು ಸಾವು.!..

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಯಡಿಕಿಯಲ್ಲಿ ಈ ಘಟನೆ ನಡೆದಿದೆ. ರಾಮಸ್ವಾಮಿ ಮತ್ತು ಚಾಮುಂಡೇಶ್ವರಿ ದಂಪತಿ ಯಡಿಕಿಯ ಚೆನ್ನಕೇಶವಸ್ವಾಮಿ ಕಾಲೋನಿಯಲ್ಲಿ ವಾಸಿಸುತ್ತಿದ್ದಾರೆ.ಮನೆಯಲ್ಲಿ ಫ್ಲಾಸ್ಕ್ ನಲ್ಲಿ ಇಟ್ಟಿದ್ದ ಚಹಾ ಕುಡಿದಿದ್ದಾನೆ. ಚಹಾ ಬಿಸಿಯಾಗಿದ್ದರಿಂದ ನಾಲ್ಕು ವರ್ಷದ ಬಾಲಕ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಪೋಷಕರು ತಕ್ಷಣ ಆತನನ್ನು ಚಿಕಿತ್ಸೆಗಾಗಿ ತಡಿಪತ್ರಿಗೆ ಕರೆದೊಯ್ದರು. ಅಲ್ಲಿಂದ ಉತ್ತಮ ಚಿಕಿತ್ಸೆಗಾಗಿ ಅನಂತಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆ.

Read More »

ಪ್ರಿಯಕರನ ಜೊತೆ ಮಗಳು ಪರಾರಿಯಾಗಿದ್ದಕ್ಕೆ, ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ!.

ಊರಿನ ತುಂಬಾ ಮಗಳು ಸತ್ತಳೆಂದು ಶ್ರದ್ಧಾಂಜಲಿ ಬ್ಯಾನರ್ ಹಾಕಿಸಿ ತಂದೆ ತಿಥಿ ಊಟ ಮಾಡಿಸಿದ್ದಾರೆ. ಪ್ರೀತಿಸಿದ ಹುಡುಗನೊಂದಿಗೆ ಸುಶ್ಮಿತಾ ಮನೆ ಬಿಟ್ಟು ಓಡಿ ಹೋಗಿದ್ದಾಳೆ ಈ ಒಂದು ಕಾರಣಕ್ಕೆ ತಂದೆ ಈ ರೀತಿ ಬ್ಯಾನರ್ ಹಾಕಿ ಇಡೀ ಊರಿಗೆ ತಿಥಿ ಊಟ ಹಾಕಿಸಿದ್ದಾರೆ. ಗ್ರಾಮದ ವಿಠ್ಠಲ್ ಬಸ್ತಾವಾಡ ಯುವಕನೊಂದಿಗೆ ಸುಶ್ಮಿತಾ ಪ್ರೀತಿಯಲ್ಲಿ ಬಿದ್ದಿದ್ದಳು.ಮಗಳು ಓಡಿ ಹೋಗಿದ್ದರಿಂದ ಮನನೊಂದು ತಂದೆ ಈ ಒಂದು ತಿಥಿ ಊಟ ಮಾಡಿಸಿ ಊರಿಗೆ ಊಟ ಹಾಕಿಸಿದ್ದಾರೆ.

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes