ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನ ಆರೋಪ: ಆಸ್ಪತ್ರೆಗೆ ನುಗ್ಗಿ ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ.
ಸಮುದಾಯದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆ ರಾಣೇಬೆನ್ನೂರಿನ ಕೋಟೆ ಓಣಿಯಲ್ಲಿ ವೈದ್ಯನ ಮೇಲೆ ಹಲ್ಲೆ ನಡೆಸಲಾಗಿದೆ.ರಾಜೇಶ್ವರಿ ನಗರದ ನಿವಾಸಿ ಡಾ. ಗುರುಮೂರ್ತಯ್ಯ ರಾಚೋಟಿಮಠ ಅವರ ಮೇಲೆ ಹಲ್ಲೆ ನಡೆಸಲಾಗಿದೆ/ ಗುರುಮೂರ್ತಯ್ಯನ ಕ್ಲಿನಿಕ್ ಗೆ ನುಗ್ಗಿದ 20 ರಿಂದ 30 ಜನ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ರಾಣೆಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























