Breaking News

Recent Posts

ಕೌಟುಂಬಿಕ ಕಲಹದ ಶಂಕೆ, ಬಾವಿಗೆ ಹಾರಿ ಮಹಿಳೆ ಸಾವು!

ಚಿಕ್ಕಬಳ್ಳಾಪುರ: ಕುಡುವತಿ ಗ್ರಾಮದಲ್ಲಿ ಕಲ್ಪನಾ (39) ಎಂಬ ಗೃಹಿಣಿ ಬಾವಿಗೆ ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕಳೆದ 20 ವರ್ಷಗಳ ಹಿಂದೆ ಮದುವೆಯಾಗಿದ್ದ ಕಲ್ಪನಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಇತ್ತೀಚೆಗೆ ತವರು ಮನೆಯಲ್ಲಿ ವಾಸವಿದ್ದರು. ಸ್ಥಳಕ್ಕೆ ನಂದಿಗಿರಿಧಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Read More »

ಹೋಟೆಲ್ ನಲ್ಲಿ ಅಸ್ಪೃಶ್ಯತೆ ಆರೋಪ: ಪ್ರಕರಣ ದಾಖಲು

ಲಿಂಗಸುಗೂರು, ಸೆ.10: ಈಚನಾಳ ಗ್ರಾಮದಲ್ಲಿ ಹೋಟೆಲ್‌ನಲ್ಲಿ ಅಸ್ಪೃಶ್ಯತೆ ಆಚರಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹೋಟೆಲ್ ಮಾಲಕ ಶಿವಪ್ಪ ಶರಣಪ್ಪ ಹಡಪದ ವಿರುದ್ಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈರಲ್ ಆಗಿರುವ ವರ್ಷದ ಹಿಂದಿನ ವಿಡಿಯೋದಲ್ಲಿ ದಲಿತ ಗ್ರಾಹಕನಿಗೆ ಗ್ಲಾಸ್ ಅಥವಾ ಲೋಟದಲ್ಲಿ ನೀರು ನೀಡದೆ, ಮೇಲಿಂದ ಕೈಗೆ ಸುರಿಯುತ್ತಿರುವ ದೃಶ್ಯವಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವೀಂದ್ರ ಉಪ್ಪಾರ ನೀಡಿದ ದೂರಿನ ಆಧಾರದ …

Read More »

ವೃದ್ಧ ದಂಪತಿಯ ಚಿನ್ನ ದೋಚಿದ್ದ ಕೇರ್‌ ಟೇಕರ್‌ ಸೆರೆ

ಬೆಂಗಳೂರು: ವೃದ್ಧ ದಂಪತಿಯ ನಂಬಿಕೆ ಗಳಿಸಿ, ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಕೇರ್‌ಟೇಕರ್ ಸಮರ್ಥ ಪಾಟೀಲ್‌ನನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 17 ಲಕ್ಷ ರೂ. ಮೌಲ್ಯದ 110 ಗ್ರಾಂ ಚಿನ್ನದ ಗಟ್ಟಿ ಜಪ್ತಿ ಮಾಡಲಾಗಿದೆ. ಕಳವು ಮಾಡಿದ ಚಿನ್ನಾಭರಣದಲ್ಲಿ ಕೆಲವನ್ನು ಕಲಬುರಗಿಯ ಎರಡು ಜ್ಯುವೆಲ್ಲರಿ ಅಂಗಡಿಗಳಲ್ಲಿ ಮಾರಾಟ ಮಾಡಿದ್ದಾನೆ. ಉಳಿದ ಚಿನ್ನಾಭರಣಗಳನ್ನು ಸ್ನೇಹಿತನಿಗೆ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವೃದ್ಧ ದಂಪತಿ ನೀಡಿದ ದೂರಿನ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes