ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಬಾಗಲಕೋಟೆಯ ಆಂಜನೇಯ ದೇವಸ್ಥಾನ ಸುತ್ತಲೂ ಭಂಡಾರದ ಮಳೆ; ಗ್ರಾಮಸ್ಥರಲ್ಲಿ ಅಚ್ಚರಿ.
ಆಂಜನೇಯ ದೇವಸ್ಥಾನದ ಪರಿಸರದಲ್ಲಿ ಭಂಡಾರದ ಮಳೆಯಾಗಿದೆ ಎಂದು ಹೆಗ್ಗರೂ ಗ್ರಾಮದ ಗ್ರಾಮಸ್ಥರು ಹೇಳುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹೆಗ್ಗೂರು ಗ್ರಾಮದಲ್ಲಿ ಅಚ್ಚರಿ ವಿದ್ಯಮಾನಕ್ಕೆ ಗ್ರಾಮಸ್ಥರು ಸಾಕ್ಷಿಯಾಗಿದ್ದಾರೆ. ಮಳೆಹನಿಗಳ ರೂಪದಲ್ಲಿ ದೇವಸ್ಥಾನದ ಆವರಣ ಸುತ್ತಲೂ ಭಂಡಾರ ಬಿದ್ದಿದೆ.ಮಳೆ ಹನಿಯ ಹಳದಿ ಕಲೆಗಳ ಕಂಡು ಜನರು ಅಚ್ಚರಿ ವ್ಯಕ್ತಪಡಿಸಿದ್ದಾರೆ.ಈ ಕುರಿತು ಮಾತನಾಡಿರುವ ದೇವಸ್ಥಾನದ ಅರ್ಚಕ, ಶುಕ್ರವಾರ ಸಂಜೆ 5ರ ವೇಳೆ ಗ್ರಾಮದಲ್ಲಿ ಮಳೆಯಾಗಿತ್ತು. ಇಂದು ಬೆಳಗ್ಗೆ ದೇವಸ್ಥಾನಕ್ಕೆ ಬಂದ ಯುವಕ, ಹನಿಗಳ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























