ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಮೈಸೂರು : ಮಹಡಿಯಿಂದ ತಳ್ಳಿ ಪ್ರಿಯತಮೆಯ ಕೊಲೆಗೆ ಯತ್ನಿಸಿದ ವಿವಾಹಿತ ವ್ಯಕ್ತಿ.
ಮದುವೆಯಾಗಿದ್ದರೂ ಸಹ ಬೇರೊಬ್ಬ ಯುವತಿಯೊಬ್ಬಳನ್ನು ಪ್ರೀತಿಸಿ ಕೈಕೊಟ್ಟು ಎರಡಂತಸ್ತಿನ ಮಹಡಿ ಮೇಲಿಂದ ಪ್ರಿಯತಮೆಯನ್ನು ತಳ್ಳಿ ಕೊಲೆಗೆ ಯತ್ನಿಸಿರುವ ಘಟನೆ ದಟ್ಟಗಳ್ಳಿ ಬಡಾವಣೆಯಲ್ಲಿ ನಡೆದಿದೆ.ಎರಡನೇ ಮಹಡಿಯಿಂದ ಯುವತಿಯನ್ನು ಕೆಳಕ್ಕೆ ತಳ್ಳಿದ್ದಾನೆ. ಮೇಲಿಂದ ಬಿದ್ದ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತನ್ನನ್ನು ಕೊಲೆ ಮಾಡುವ ಉದ್ದೇಶದಿಂದ ಮಹಡಿ ಮೇಲಿಂದ ಕೆಳಗೆ ತಳ್ಳಿದ್ದಾರೆಂದು ಆರೋಪಿಸಿ ಯುವತಿ ಕುವೆಂಪುನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























