ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ವಿದ್ಯುತ್ ಶಾಕ್‌ಗೆ ಯುವಕ ಬಲಿ: ಶವ ಹೂತಿಟ್ಟಿದ್ದ ಲೈನ್‌ಮನ್ ಬಂಧನ .
ಗುಡಿಬಂಡೆ ತಾಲೂಕಿನಲ್ಲಿ ಪೋಲಂಪಲ್ಲಿ ಗ್ರಾಮದಲ್ಲಿ ವಿದ್ಯುತ್ ಶಾಕ್‌ಗೆ ಬಲಿಯಾದ ಯುವಕನನ್ನು ಯಾರ ಗಮನಕ್ಕೂ ಬಾರದೇ ಕೆರೆಯಲ್ಲಿ ಹೂತಿಟ್ಟ ಪ್ರಕರಣವನ್ನು ಗುಡಿಬಂಡೆ ಠಾಣೆ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಲೈನ್‌ಮೆನ್ ಚಂದ್ರಕುಮಾರ್ ಮೃತ ಯುವಕನ ಶವವನ್ನು ಸಮೀಪದ ಕೆರೆಯಲ್ಲಿ ಹೂತಿಟ್ಟು ಪರಾರಿಯಾಗಿದ್ದನು.ಘಟನೆ ಸಂಬಂಧ ಮೃತನ ಅಣ್ಣ ಗಂಗರಾಜು ಬುಧವಾರ ನೀಡಿದ ದೂರನ್ನು ಆಧರಿಸಿ, ತನಿಖೆ ನಡೆಸಿದ ಪೊಲೀಸರು, ಲೈನ್‌ಮನ್ ಚಂದ್ರಕುಮಾರ್‌ನನ್ನು ಬಂಧಿಸಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























