ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಉಳ್ಳಾಲ: ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ SSI ಮಂತ್ರಾ 3.0 ಪ್ರಾರಂಭ.
ದೇರಳಕಟ್ಟೆಯ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯು ‘ಎಸ್‌ಎಸ್‌ಐ ಮಂತ್ರಾ 3.0 ರೊಬೊಟಿಕ್ ಸರ್ಜಿಕಲ್ ಸಿಸ್ಟಮ್’ ಪರಿಚಯಿಸಿದೆ.ಭಾರತದಲ್ಲೇ ತಯಾರಿಸಲಾದ ಈ ತಂತ್ರಜ್ಞಾನವು, ಗಂಭೀರ ಶಸ್ತ್ರಚಿಕಿತ್ಸೆಗಳಲ್ಲಿ ಜಾಗತಿಕ ಮಟ್ಟದ ಸಾಮರ್ಥ್ಯ ಹೊಂದಿದೆ ಎಂದು ಯೆನೆಪೋಯ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ವಿಜಯಕುಮಾರ್ ಹೇಳಿದರು.ವೈದ್ಯಕೀಯ ಅಧೀಕ್ಷಕ ಡಾ.ಹಬೀಬ್ ರಹಮಾನ್ ಎ.ಎ., ಯುರಾಲಜಿ ವಿಭಾಗದ ಮುಖ್ಯಸ್ಥ ಡಾ.ಮುಜೀಬ್ ರೆಹಮಾನ್, ಶಸ್ತ್ರಚಿಕಿತ್ಸಾ ಆಂಕಾಲಜಿ ಮುಖ್ಯಸ್ಥ ಡಾ.ಜಲಾಲುದ್ದೀನ್ ಅಕ್ಬರ್ ಸಮಗ್ರ ಮಾಹಿತಿ ನೀಡಿದರು. ಎಸ್‌ಎಸ್ ಇನೊವೇಷನ್ಸ್ ಇಂಟರ್ನ್ಯಾಷನಲ್ ಸಂಸ್ಥೆ ಅಧ್ಯಕ್ಷ ಡಾ.ಸುಧೀರ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























