ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಜೇವರ್ಗಿ | ಭಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು; ಸೇತುವೆ, ಬೆಳೆಗಳು ಜಲಾವೃತ .
ಮಳೆಯಿಂದ ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹೊಲ-ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.ತಗ್ಗು ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.ದಿನ ಬಳಕೆಯ ವಸ್ತುಗಳು ಸೇರಿದಂತೆ ವಿವಿಧ ಸಾಮಗ್ರಿಗಳು ನೀರು ಪಾಲಾಗಿವೆ. ಮನೆಯವರೆಲ್ಲರೂ ಬೆಳಗಾಗುವವರೆಗೂ ನಿದ್ದೆಗೆಟ್ಟು ನೀರು ಹೊರಹಾಕಲು ಪರದಾಡಿದ್ದಾರೆ. ಮಕ್ಕಳು, ವೃದ್ಧರು ಅಕ್ಕಪಕ್ಕದ ಮನೆಗಳಲ್ಲಿ ರಾತ್ರಿ ಕಳೆದಿದ್ದಾರೆ. ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಹಳ್ಳ ತುಂಬಿ ಹರಿಯುತ್ತಿದ್ದು, ಪಕ್ಕದ ಜೋಪಡಪಟ್ಟಿ ಬಡಾವಣೆ, ಷಣ್ಮುಖ ಶಿವಯೋಗಿಗಳ ವಿರಕ್ತ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























