ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಬೆಂಗಳೂರಲ್ಲಿ ಡೆತ್ ನೋಟ್ ಬರೆದಿಟ್ಟು, 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು!
ಗಾಂಧಾರ್ (13) ಆತ್ಮಹತ್ಯೆಗೆ ಶರಣಾಗಿದ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಬೆಳಿಗ್ಗೆ ತಂದೆ ಬಾಲಕನ ರೂಮ್ಗೆ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕೆಗೆ ಬಂದಿದೆ. ಬಾಲಕನ ತಂದೆ ಮ್ಯೂಸಿಕ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ವಿದ್ಯಾರ್ಥಿ ಆತ್ಮತೆಯ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸಿ.ಕೆ ಅಚ್ಚುಘಟ್ಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























