ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ನಕಲಿ ರಸಗೊಬ್ಬರ ಪೂರೈಸುತ್ತಿರುವ ಕಂಪನಿಗಳ ವಿರುದ್ಧ ಕ್ರಮಕ್ಕೆ ವಿಜಯೇಂದ್ರ ಆಗ್ರಹ
ರೈತರಿಗೆ ನಕಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಪೂರೈಕೆ ಮಾಡುತ್ತಿರುವ ಕಂಪನಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.ರೈತ ಸಮುದಾಯಕ್ಕೆ ಯಾವುದೇ ತೊಂದರೆಗಳು ಭಾದಿಸದಂತೆ ನೋಡಿಕೊಳ್ಳಬೇಕಾಗಿರುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕಿದೆ. ಸಕಾಲದಲ್ಲಿ ರೈತಸಮೂಹಕ್ಕೆ ಗುಣಮಟ್ಟದ ಬಿತ್ತನೆ ಬೀಜ, ಅಗತ್ಯ ರಸಗೊಬ್ಬರ ದೊರಕಲು ಸಾಧ್ಯವಿರುವ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























