ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಕಾಡಿನೊಳಗೆ ಪರಪುರಷನ ಜತೆ ಇರುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ!!
ಝೀನತ್ ಬೇರೊಬ್ಬರನ ಜೊತೆ ಕಾಡಿನಲ್ಲಿ ಇರುವಾಗಲೇ ಪತಿ ರಫೀಕ್ ಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ.ಝೀನತ್ ಒಟ್ಟಿಗೆ ಇರುವುದನ್ನು ನೋಡಿದ್ದಾನೆ. ಅಲ್ಲಿಂದ ಅವರನ್ನು ಅಟ್ಟಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಆದ್ರೆ, ಅವರು ಆಟೋದಲ್ಲಿ ಪರಾರಿಯಾಗಿದ್ದಾರೆ. ನಂತರ ಮನೆಗೆ ಬಂದು ಝೀನತ್ ಜೊತೆ ಗಲಾಟೆ ಮಾಡಿದ್ದು, ಈ ವೇಳೆ ಝೀನತ್ ಳಿಗೆ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ.ಸ್ಥಳಕ್ಕೆ ಧಾವಿಸಿದ ಉಪ್ಪಿನಂಗಡಿ ಪೊಲೀಸರು ಆರೋಪಿ ರಫೀಕ್ ನನ್ನು ಬಂಧಿಸಿದ್ದಾರೆ. ಇತ್ತ ಅರೀಸ್ ಊರಿನಿಂದ ಪರಾರಿಯಾಗಿದ್ದಾನೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























