ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಜೇವರ್ಗಿ | ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 27 ವರ್ಷದ ಇಸ್ಮಾಯಿಲ್ ಇಮಾಮ್ ಪಟೇಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಬಾಲಕಿ ಮತ್ತು ಆರೋಪಿಗೆ ಪರಿಚಯವಾಗಿತ್ತು ಎನ್ನಲಾಗಿದೆ. ಬಾಲಕಿ ಕಾಣೆಯಾಗಿದ್ದಾಳೆ ಎಂದು ಪೋಷಕರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ರೇವನೂರ ಗ್ರಾಮದ ಬಳಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























