ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಹುಬ್ಬಳ್ಳಿ ವ್ಯಕ್ತಿ ಹತ್ಯೆ ಕೇಸ್ಗೆ ರೋಚಕ ಟ್ವಿಸ್ಟ್.. 2015ರಲ್ಲಿ ಮಗನ ಸಾವಿಗೆ ಸೇಡು ತೀರಿಸಿಕೊಂಡ ತಾಯಿ
ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ದಾದಾಪೀರ್ನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. 2015ರಲ್ಲಿ ನಡೆದ ಮಾರುತಿ ಹತ್ಯೆ ಪ್ರಕರಣದ ಹಳೆಯ ದ್ವೇಷವೇ ದಾದಾಪೀರ್ ಕೊಲೆಗೆ ಕಾರಣ ಎನ್ನಲಾಗಿದ್ದು, ಪೊಲೀಸರು ಒಟ್ಟು ಆರು ಮಂದಿಯನ್ನು ಬಂಧಿಸಿದ್ದಾರೆ. ದಾದಾಪೀರ್ ಸಣ್ಣ ಪ್ರಮಾಣದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದನು. 2015ರ ಮಾರುತಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಎನ್ನಲಾಗಿದ್ದು, ಆತನ ವಿರುದ್ಧ ಹಲವು ಪ್ರಕರಣಗಳೂ ದಾಖಲಾಗಿದ್ದವು ಎನ್ನಲಾಗಿದೆ. ಮಾರುತಿಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























