ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಬೆಂ.ಗ್ರಾ :ರಸ್ತೆ ಬದಿಯ ಕಲ್ಲಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು!
ರಸ್ತೆ ಬದಿಯ ಕಲ್ಲಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಸೊಣ್ಣಮಾರನಹಳ್ಳಿ ಬಳಿ ನಡೆದಿದೆ.ಕೊನಘಟ್ಟ ಮೂಲದ ಮಣಿಕುಮಾರ್ (30) ಮೃತ ದುರ್ದೈವಿ. ರಸ್ತೆ ತಿರುವಿನಲ್ಲಿ ವಾಹನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.ಮೃತನ ಶವವನ್ನು ದೊಡ್ಡಬಳ್ಳಾಪುರ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























