ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ರಾಯಚೂರು: ಸರಕಾರಿ ಬಸ್-ಲಾರಿ ಢಿಕ್ಕಿ; 16 ಜನರಿಗೆ ಗಾಯ!
ಸಿಂಧನೂರು ನಗರದ ಪಿಡಬ್ಲ್ಯೂ ಕ್ಯಾಂಪ್ ನ ಆಕ್ಸ್ಫರ್ಡ್ ಕಾಲೇಜು ಬಳಿ ಸಾರಿಗೆ ಬಸ್ ಮತ್ತು ಅಕ್ಕಿ ಸಾಗಿಸುತ್ತಿದ್ದ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬಸ್ ನಲ್ಲಿದ್ದ 16 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಗಾಯಾಳುಗಳನ್ನು ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದವರನ್ನು ಶಾಂತಿ ಆಸ್ಪತ್ರೆ ಹಾಗೂ ರೇಣುಕಾ ಹಾಸ್ಪಿಟಲ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಚಂದ್ರಶೇಖರ ತಿಳಿಸಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























