Breaking News

Recent Posts

ಶಿವಮೊಗ್ಗ :ಬೇಟೆಗೆ ತೆರಳಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದು ಯುವಕ ಸಾವು!

ತಡರಾತ್ರಿ ನಾಲ್ವರು ಸ್ನೇಹಿತರೊಂದಿಗೆ ಗೌತಮ್‌ ಕಾರಿನಲ್ಲಿ ತೆರಳಿದ್ದ. ವಾಹನವನ್ನು ದಾರಿ ಮಧ್ಯೆ ನಿಲ್ಲಿಸಿ ಉಳಿದ ಸ್ನೇಹಿತರನ್ನು ಅಲ್ಲಿಯೇ ಬಿಟ್ಟು ಬಂದೂಕು ಹಿಡಿದುಕೊಂಡು ಸಮೀಪದ ಗುಡ್ಡ ಏರಿದ್ದಾನೆ.ಬಂದೂಕಿನ ಟ್ರಿಗರ್‌ ಎಳೆದು ಗುಡ್ಡ ಹತ್ತುವಾಗ ಕಾಲು ಜಾರಿ ಕೆಳಗೆ ಬಿದ್ದ ವೇಳೆ ಬಂದೂಕಿನಿಂದ ಗುಂಡು ಸಿಡಿದು ಕುತ್ತಿಗೆ ಮೂಲಕ ಮುಖವನ್ನು ಸೀಳಿಕೊಂಡು ಹೋಗಿ ಮೃತಪಟ್ಟಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತ ಯುವಕನನ್ನು ಬಸವಾನಿ ಗ್ರಾಮ ಪಂಚಾಯಿತಿ …

Read More »

ಕೊಪ್ಪಳ :ಮಲಗಿದ್ದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಪತಿ.!

ಬೂದಗುಂಪ ಗ್ರಾಮದಲ್ಲಿ ಶಿವಪ್ಪ ಎಂಬಾತ ಕೊಡಲಿಯಿಂದ ಕೊಚ್ಚಿ ಪತ್ನಿ ಗಂಗಮ್ಮ ದೊಣ್ಣೆ (38) ಎಂಬುವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.ಶಿವಪ್ಪ ಪ್ರತಿನಿತ್ಯ ಪತಿ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಇದರಿಂದ ನಿತ್ಯ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು.ನಿನ್ನೆ ಜಗಳ ತಾರಕಕ್ಕೇರಿದ್ದು, ರೊಚ್ಚಿಗೆದ್ದ ಶಿವಪ್ಪ ಪತ್ನಿ ಮಲಗಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಂದು ಪರಾರಿ ಆಗಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ

Read More »

ವಿಟ್ಲ :ಪೆಟ್ರೋಲ್ ತುಂಬಿಸಿ ಹಣ ನೀಡದ ಪರಾರಿಯಾದ ಕಾರು ಅಪಘಾತ!!

ಇಂಧನ ತುಂಬಿಸಿ ಪೆಟ್ರೋಲ್ ಬಂಕ್ ಗೆ ಹಣ ನೀಡದೆ ಪರಾರಿಯಾದ ಕಾರೊಂದು ಅಪಘಾತಕ್ಕೀಡಾಗಿ ಅದರಲ್ಲಿದ್ದ ಯುವಕರಿಬ್ಬರು ಪೊಲೀಸರ ಅತಿಥಿಗಳಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿ ಸಂಭವಿಸಿರುವುದು ವರದಿಯಾಗಿದೆ.ದ್ವಿಚಕ್ರ ವಾಹನವೊಂದಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ದ್ವಿಚಕ್ರ ವಾಹನ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಸ್ಥಳಕ್ಕೆ 112 ಪೊಲೀಸರು ಮತ್ತು ವಿಟ್ಲ ಪೊಲೀಸರು ಆಗಮಿಸಿ ಕಾರಿನಲ್ಲಿದ್ದ ಯುವಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಬ್ಬರೂ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes